ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ಸುಳ್ಯ ; ಪ್ರಭಾರ ಕ್ಷೇತ್ರ ಶಿಕ್ಷಣಾಧಿಕಾರಿಯಾಗಿ ವೀಣಾ. ಎಂ.ಟಿ ನಿಯೋಜನೆ

ಸುಳ್ಯ ; ಪ್ರಭಾರ ಕ್ಷೇತ್ರ ಶಿಕ್ಷಣಾಧಿಕಾರಿಯಾಗಿ ವೀಣಾ. ಎಂ.ಟಿ ನಿಯೋಜನೆ

 


ಸುಳ್ಯ: ತಾಲೂಕು ಶಿಕ್ಷಣಾಧಿಕಾರಿಯಾಗಿದ್ದ ಎಸ್.ಪಿ. ಮಹಾದೇವ್ ಅವರು ವರ್ಗಾವಣೆಗೊಂಡ ಹಿನ್ನೆಲೆ ಪ್ರಭಾರ ಕ್ಷೇತ್ರ ಶಿಕ್ಷಣಾಧಿಕಾರಿಯಾಗಿ ವೀಣಾ ಎಂ.ಟಿ ಅವರನ್ನು ನಿಯೋಜನೆ ಮಾಡಲಾಗಿದೆ.

ಮರ್ಕಂಜ ಸರಕಾರಿ ಪ್ರೌಢ ಶಾಲೆಯ ಮುಖ್ಯೋಪಾಧ್ಯಾಯಿನಿಯಾಗಿರುವ ವೀಣಾ ಅವರಿಗೆ ಕ್ಷೇತ್ರ ಶಿಕ್ಷಣಾಧಿಕಾರಿ ಹೆಚ್ಚುವರಿ ಜವಾಬ್ದಾರಿ ನೀಡಲಾಗಿದೆ.

ಬೆಳ್ಳಾರೆ ಸರಕಾರಿ ಪದವಿಪೂರ್ವ ಕಾಲೇಜಿನ ಉಪಪ್ರಾಂಶುಪಾಲರಾಗಿ ಸೇವೆ ಸಲ್ಲಿಸಿದ್ದರು ಎನ್ನಲಾಗಿದೆ.

0 Comments

Post a Comment

Post a Comment (0)

Previous Post Next Post