ಸುಳ್ಯ: ತಾಲೂಕು ಶಿಕ್ಷಣಾಧಿಕಾರಿಯಾಗಿದ್ದ ಎಸ್.ಪಿ. ಮಹಾದೇವ್ ಅವರು ವರ್ಗಾವಣೆಗೊಂಡ ಹಿನ್ನೆಲೆ ಪ್ರಭಾರ ಕ್ಷೇತ್ರ ಶಿಕ್ಷಣಾಧಿಕಾರಿಯಾಗಿ ವೀಣಾ ಎಂ.ಟಿ ಅವರನ್ನು ನಿಯೋಜನೆ ಮಾಡಲಾಗಿದೆ.
ಮರ್ಕಂಜ ಸರಕಾರಿ ಪ್ರೌಢ ಶಾಲೆಯ ಮುಖ್ಯೋಪಾಧ್ಯಾಯಿನಿಯಾಗಿರುವ ವೀಣಾ ಅವರಿಗೆ ಕ್ಷೇತ್ರ ಶಿಕ್ಷಣಾಧಿಕಾರಿ ಹೆಚ್ಚುವರಿ ಜವಾಬ್ದಾರಿ ನೀಡಲಾಗಿದೆ.
ಬೆಳ್ಳಾರೆ ಸರಕಾರಿ ಪದವಿಪೂರ್ವ ಕಾಲೇಜಿನ ಉಪಪ್ರಾಂಶುಪಾಲರಾಗಿ ಸೇವೆ ಸಲ್ಲಿಸಿದ್ದರು ಎನ್ನಲಾಗಿದೆ.
إرسال تعليق