ಬೆಂಗಳೂರು: ಸ್ಯಾಂಡಲ್ ವುಡ್ ನ ಹಿರಿಯ ಹಾಸ್ಯ ನಟ ಮಂದೀಪ್ ರಾಯ್ (73) ಅವರು ತಡರಾತ್ರಿ ತಮ್ಮ ನಿವಾಸದಲ್ಲಿ ಹೃದಯಾಘಾತದಿಂದ ನಿಧನರಾಗಿದ್ದಾರೆ.
ಬೆಂಗಳೂರಿನ ಭೈರಸಂಧ್ರದ ನಿವಾಸದಲ್ಲಿ ಮಧ್ಯರಾತ್ರಿ 1.45 ರ ಸುಮಾರಿಗೆ ಮಂದೀಪ್ ರಾಯ್ ನಿಧನರಾದರು ಎಂದು ಕುಟುಂಬದ ಮೂಲಗಳು ತಿಳಿಸಿವೆ.
ಕಳೆದ ವರ್ಷದ ಡಿಸೆಂಬರ್ ನಲ್ಲಿ ಮಂದೀಪ್ ರಾಯ್ ಅವರು ಹೃದಯಾಘಾತದಿಂದ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದಿದ್ದರು. ಇವರು 500 ಕ್ಕೂ ಹೆಚ್ಚು ಸಿನಿಮಾಗಳಲ್ಲಿ ನಟಿಸಿದ್ದಾರೆ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
Post a Comment