ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ಹಿರಿಯ ರಂಗ ನಿರ್ದೇಶಕ ಗೋಪಾಲಕೃಷ್ಣ ನಾಯರಿ ನಿಧನ

ಹಿರಿಯ ರಂಗ ನಿರ್ದೇಶಕ ಗೋಪಾಲಕೃಷ್ಣ ನಾಯರಿ ನಿಧನ

 


ಕನ್ನಡ ರಂಗಭೂಮಿಯ ಹಿರಿಯ ರಂಗ ನಿರ್ದೇಶಕ ಗೋಪಾಲಕೃಷ್ಣ ನಾಯರಿ (68) ಶುಕ್ರವಾರ ಬೆಳಿಗ್ಗೆ ನಿಧನ ಹೊಂದಿದ್ದಾರೆ.

ಅನಾರೋಗ್ಯದಿಂದ ಬಳಲುತ್ತಿದ್ದ ನಾಯರಿ ಅವರು ಕಳೆದ ಕೆಲ ದಿನಗಳಿಂದ ನಗರದ ಮಂಗಳ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.

ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ಬೆಳಗ್ಗೆ ನಿಧನರಾಗಿದ್ದಾರೆ. ಗೋಪಾಲಕೃಷ್ಣ ನಾಯರಿ ಅವರು ಪತ್ನಿ ಹಾಗೂ ಮಗಳನ್ನು ಅಗಲಿದ್ದಾರೆ.

0 تعليقات

إرسال تعليق

Post a Comment (0)

أحدث أقدم