ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರಿಗೆ ಇಂದು ಹುಟ್ಟುಹಬ್ಬದ ಸಂಭ್ರಮ

ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರಿಗೆ ಇಂದು ಹುಟ್ಟುಹಬ್ಬದ ಸಂಭ್ರಮ

 


ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರಿಗೆ ಇಂದು ಹುಟ್ಟುಹಬ್ಬದ ಸಂಭ್ರಮ. ಈಗಾಗಲೇ ಅವರ ಅಭಿಮಾನಿಗಳ ಸಂಭ್ರಮ ಆರಂಭವಾಗಿದೆ. ಈ ಎಲ್ಲಾ ಖುಷಿ ಜೊತೆಗೆ ದರ್ಶನ್‌ ಅವರ ಈ ಹೊಸ ಚಿತ್ರದ ಟೈಟಲ್‌ ಕೂಡಾ ಬಿಡುಗಡೆ ಮಾಡಿದ್ದು, ಚಿತ್ರಕ್ಕೆ "ಕಾಟೇರ' ಎಂದು ಟೈಟಲ್‌ ಇಡಲಾಗಿದೆ.


ಈ ಸಿನಿಮಾವನ್ನು ತರುಣ್ ಕಿಶೋರ್ ಸುಧೀರ್ ನಿರ್ದೇಶನ ಮತ್ತು ರಾಕ್ಲೈನ್ ಎಂಟರ್ಟೈನ್ಮೆಂಟ್ಸ್ ನಿರ್ಮಿಸಿರುವ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ 56 ನೇ ಚಿತ್ರ ಎಂದು ಘೋಷಿಸಲಾಗಿದೆ.

0 Comments

Post a Comment

Post a Comment (0)

Previous Post Next Post