ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ಫೆ.11 ಅಮರಗಿರಿ ಲೋಕಾರ್ಪಣೆ ಕಾರ್ಯಕ್ರಮ

ಫೆ.11 ಅಮರಗಿರಿ ಲೋಕಾರ್ಪಣೆ ಕಾರ್ಯಕ್ರಮ

 


ಪುತ್ತೂರು: ಈಶ್ವರಮಂಗಲದಲ್ಲಿ ಶ್ರೀ ಭಾರತೀ ಅಮರಜ್ಯೋತಿ ಮಂದಿರ ಅಮರಗಿರಿ ಲೋಕಾರ್ಪಣೆ ಕಾರ್ಯಕ್ರಮವು ಮಾನ್ಯ ಶ್ರೀ ಅಮಿತ್ ಶಾ ಗೌರವಾನ್ವಿತರಾದ( ಗೃಹ ಸಚಿವರು ಹಾಗೂ ಸಹಕಾರಿ ಸಚಿವರು ಭಾರತ ಸರಕಾರ) ಇವರು ಲೋಕಾರ್ಪಣೆ ಮಾಡಲಿದ್ದಾರೆ.

ದಿನಾಂಕ 11/2/2023ನೇ ಶನಿವಾರ ಮಧ್ಯಾಹ್ನ ಗಂಟೆ 1 ಕ್ಕೆ ಸ್ಥಳ : ಶ್ರೀ ಕ್ಷೇತ್ರ ಹನುಮಗಿರಿ

0 Comments

Post a Comment

Post a Comment (0)

Previous Post Next Post