ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ಐವರ್ನಾಡು ಶ್ರೀ ಪಂಚಲಿಂಗೇಶ್ವರ ದೇವರ ಜಾತ್ರೋತ್ಸವಕ್ಕೆ ಗೊನೆ ಮುಹೂರ್ತ

ಐವರ್ನಾಡು ಶ್ರೀ ಪಂಚಲಿಂಗೇಶ್ವರ ದೇವರ ಜಾತ್ರೋತ್ಸವಕ್ಕೆ ಗೊನೆ ಮುಹೂರ್ತ

 


ಸುಳ್ಯ:  ತಾಲೂಕಿನ ಐವರ್ನಾಡು ಶ್ರೀ ಪಂಚಲಿಂಗೇಶ್ವರ ದೇವರ ಜಾತ್ರೋತ್ಸವವು ಫೆ. 8,9,10 ರಂದು ನಡೆಯಲಿದ್ದು, ಇಂದು ಫೆ. 2ರಂದು ಗೊನೆ ಮುಹೂರ್ತ ನಡೆಯಿತು. ದೇವಸ್ಥಾನದ ಪ್ರಧಾನ ಅರ್ಚಕ ಪದ್ಮನಾಭ ಭಟ್ ಪೂಜಾ ಕಾರ್ಯ ನೆರೆವೇರಿಸಿದರು. ಹಾಗೂ ದೇವಾಲಯದಲ್ಲಿ ಊರವರು ಉಪಸ್ಥಿತರಿದ್ದರು.

0 Comments

Post a Comment

Post a Comment (0)

Previous Post Next Post