ಸುಳ್ಯ: ತಾಲೂಕಿನ ಐವರ್ನಾಡು ಗ್ರಾಮದ ಪಂಚಲಿಂಗೇಶ್ವರ ದೇವಾಲಯದಲ್ಲಿ ಜಾತ್ರೋತ್ಸವ ಪ್ರಯುಕ್ತ ದಿನಾಂಕ ಫೆ. 8ರಂದು ಸಾಮೂಹಿಕ ಶ್ರೀ ಸತ್ಯನಾರಾಯಣ ದೇವರ ಪೂಜೆ ಪೂ. ಗಂಟೆ 10ಕ್ಕೆ ಉಗ್ರಾಣ ತುಂಬುವುದು, ಮಹಾಪೂಜೆ ಪ್ರಸಾದ ವಿತರಣೆ ಅನ್ನಸಂತರ್ಪಣೆ ರಾತ್ರಿ- ರಂಗಪೂಜೆ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿದೆ.
Post a Comment