ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯಲ್ಲಿ 49 ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ನೇರ ಸಂದರ್ಶನ ನಡೆಸಲಾಗುತ್ತಿದೆ.
ಹುದ್ದೆಗಳಿಗನುಸಾರ 10ನೇ ತರಗತಿ, ಬಿ.ಎಸ್ಸಿ, ಎಂಎಸ್‌ಡಬ್ಲ್ಯೂ, ಎಂಬಿಬಿಎಸ್, ಎಂಕಾಂ, ಬಿಡಿಎಸ್, ಎಂಡಿಎಸ್, ಪದವಿ, ಡಿಪ್ಲೋಮಾ ವಿದ್ಯಾರ್ಹತೆ ಮತ್ತು ಗರಿಷ್ಟ 35 ರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಸಂದರ್ಶನ್ಕೆ ಹಾಜರಾಗಬಹುದು.
ವಿವಿಧ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗನುಸಾರ ತಿಂಗಳಿಗೆ 13,135/- ರಿಂದ 63,000/-ರೂಗಳ ವರೆಗೆ ವೇತನವನ್ನು ನೀಡಲಾಗುವುದು.
ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತಿದ್ದು, ಅಭ್ಯರ್ಥಿಗಳು ಅಗತ್ಯ ದಾಖಲೆಗಳೊಂದಿಗೆ ಮಾರ್ಚ್ 3, 2023ರಂದು ನಡೆಯುವ ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು.
إرسال تعليق