ಬದಿಯಡ್ಕ: ಪೆರ್ಣೆ ನಿವಾಸಿ ಹೆಸರಾಂತ ವೈದಿಕ ಮನೆತನದ ಕಿಳಿಂಗಾರು ರಾಮ ಭಟ್ಟರ ಪತ್ನಿ ಶ್ರೀಮತಿ ಲಕ್ಷ್ಮಿ ಅಮ್ಮ ಅವರು ಮಂಗಳವಾರ (ಫೆ.7) ನಿಧನ ಹೊಂದಿದರು. ಅವರಿಗೆ 83 ವರ್ಷ ವಯಸ್ಸಾಗಿತ್ತು.
ಅವರು ಪತಿ, ವಿದ್ಯಾಗಿರಿ ಶಾಲೆಯ ನಿವೃತ್ತ ಮುಖ್ಯ ಶಿಕ್ಷಕ ಗೋಪಾಲಕೃಷ್ಣ ಭಟ್, ಪೆರಡಾಲ ನವಜೀವನ ಹೈಸ್ಕೂಲ್ ಮುಖ್ಯಶಿಕ್ಷಕ ಶ್ಯಾಮ ಭಟ್ ಹಾಗೂ ಬಿಎಸ್‌ಎನ್‌ಎಲ್ ನಿವೃತ್ತ ಎಜಿಎಂ ಈಶ್ವರ ಭಟ್ ಸಹಿತ ಮೂವರು ಪುತ್ರರು ಮತ್ತು ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ.
ನಿರಂತರ ಅಪ್ಡೇಟ್ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್ಬುಕ್ ಪುಟ ಲೈಕ್ ಮಾಡಿ
إرسال تعليق