ಕಾಸರಗೋಡು: ನಗರದ ಖ್ಯಾತ ಉದ್ಯಮಿ ಕಾಸರಗೋಡು ಮರ್ಚೆಂಟ್ ಆಸೋಸಿಯೇಶನ್‌ನ ಸ್ಥಾಪಕಾಧ್ಯಕ್ಷ ಪೋರ್ಟ್ ರೋಡ್ ನಿವಾಸಿ ಯಶವಂತ ಕಾಮಾತ್ (91) ಅವರು ಅಲ್ಪಕಾಲದ ಅಸೌಖ್ಯದಿಂದ ಬುಧವಾರ ಸ್ವಗೃಹದಲ್ಲಿ ನಿಧನರಾದರು. ಮೃತರು ಕಾಸರಗೋಡು ವರದರಾಜ ವೆಂಕಟರಮಣ ದೇವಸ್ಥಾನದ ಟ್ರಸ್ಟಿಗಳಾಗಿ ಕೂಡ ಸೇವೆ ಸಲ್ಲಿಸಿದ್ದರು. ಮೃತರು ಓರ್ವ ಪುತ್ರ ಹಾಗೂ ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
إرسال تعليق