ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ಬೆಳ್ಳಾರೆ ಘಟಕದ ಹಿರಿಯ ಗೃಹರಕ್ಷಕ ಹೂವಪ್ಪ ವಿಧಿವಶ

ಬೆಳ್ಳಾರೆ ಘಟಕದ ಹಿರಿಯ ಗೃಹರಕ್ಷಕ ಹೂವಪ್ಪ ವಿಧಿವಶಮಂಗಳೂರು: ಬೆಳ್ಳಾರೆ ಗೃಹರಕ್ಷಕ ಘಟಕದ ಹಿರಿಯ ಗೃಹರಕ್ಷಕ ಕೇನ್ಯ ಗ್ರಾಮದ ಕಣ್ಕಲ್ ಹೂವಪ್ಪರು ಜು. 25ರಂದು ನರ ಸಂಬಂಧಿ ಕಾಯಿಲೆಯಿಂದ ಪುತ್ತೂರಿನ ಸರಕಾರಿ ಆಸ್ಪತ್ರೆಯಲ್ಲಿ ನಿಧನರಾದರು. ಇವರಿಗೆ ಅಂದಾಜು 55 ವರ್ಷ ವಯಸ್ಸಾಗಿತ್ತು.

ಮುಖ್ಯಮಂತ್ರಿ ಚಿನ್ನದ ಪದಕಕ್ಕೆ ಭಾಜನರಾಗಿದ್ದ ಹೂವಪ್ಪರ ನಿಧನಕ್ಕೆ ದ.ಕ ಜಿಲ್ಲಾ ಗೃಹರಕ್ಷಕ ದಳದ ಸಮಾದೇಷ್ಟರಾದ ಡಾ. ಮುರಲಿ ಮೋಹನ್ ಚೂಂತಾರು ಸಂತಾಪ ವ್ಯಕ್ತಪಡಿಸಿ, ಹೂವಪ್ಪರು ಓರ್ವ ನಿಷ್ಠಾವಂತ, ಪ್ರಾಮಾಣಿಕ ಮತ್ತು ಮಾದರಿ ಗೃಹರಕ್ಷಕರಾಗಿದ್ದರೆಂದು ಸ್ಮರಿಸಿಕೊಂಡಿದ್ದಾರೆ. ಅವರ ನಿಧನದಿಂದ ಗೃಹರಕ್ಷಕ ಇಲಾಖೆಗೆ ತುಂಬಲಾರದ ನಷ್ಟವಾಗಿದೆ ಎಂದು ವಿಷಾದಿಸಿದ್ದಾರೆ.

ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

web counter 

0 Comments

Post a Comment

Post a Comment (0)

Previous Post Next Post