ಉಡುಪಿ: ಸರಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ ತೆಂಕನಿಡಿಯೂರು ಇದರ ಪ್ರಾಂಶುಪಾಲರಾಗಿ ವಿಶ್ರಾಂತರಾದ ಡಾ. ಗಣನಾಥ ಶೆಟ್ಟಿ ಎಕ್ಕಾರು ಇವರ ತಾಯಿ ಸುಂದರಿ ಶೆಟ್ಟಿ ಸೋಮವಾರ ರಾತ್ರಿ ನಿಧನರಾದರು. ಅವರಿಗೆ 90 ವರ್ಷ ವಯಸ್ಸಾಗಿತ್ತು. ಪ್ರಸೂತಿ ತಜ್ಞೆಯಾಗಿ ಅವರು 70ಕ್ಕೂ ಹೆಚ್ಚು ನೈಸರ್ಗಿಕ ಹೆರಿಗೆಗಳನ್ನು ಮಾಡಿರುತ್ತಾರೆ. ಅವರು ಮೂವರು ಪುತ್ರರು ಹಾಗೂ ಓರ್ವ ಪುತ್ರಿಯನ್ನು ಅಗಲಿದ್ದಾರೆ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
إرسال تعليق