ಪಾಣಾಜೆ: ಬೈಂಕ್ರೋಡು ನಿವಾಸಿ ಶ್ರೀಮತಿ ಸರಸ್ವತಿ ಅಮ್ಮ ಅವರು ಅಲ್ಪ ಕಾಲದ ಅನಾರೋಗ್ಯದಿಂದ ಶುಕ್ರವಾರ (ಆ.4) ರಾತ್ರಿ ನಿಧನರಾದರು. ಅವರಿಗೆ 80 ವರ್ಷ ವಯಸ್ಸಾಗಿತ್ತು. ಅವರು ಪಾಣಾಜೆ ಗ್ರಾಮದ ಬೈಂಕ್ರೋಡು ಕೃಷ್ಣ ಭಟ್ಟರ ಧರ್ಮ ಪತ್ನಿ.
ಮೃತರು 5 ಜನ ಗಂಡು ಮಕ್ಕಳು, ಇಬ್ಬರು ಪುತ್ರಿಯರು, ಅಳಿಯಂದಿರು ಸೊಸೆಯಂದಿರು, ಮೊಮ್ಮಕ್ಕಳು ಹಾಗೂ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
Post a Comment