ಉಜಿರೆ: ಧರ್ಮಸ್ಥಳದಲ್ಲಿ ಕಟ್ಟಡ ಕಾಮಗಾರಿ ವಿಭಾಗದಲ್ಲಿ ಮೇಲ್ವಿಚಾರಕರಾಗಿ 55 ವರ್ಷಗಳ ಕಾಲ ಸುದೀರ್ಘ ಸೇವೆ ಸಲ್ಲಿಸಿದ ಗೋಪಾಲಕೃಷ್ಣ ಮೆನನ್ (87) ಸೋಮವಾರ ಉಜಿರೆಯಲ್ಲಿರುವ ಸ್ವ-ಗೃಹದಲ್ಲಿ ನಿಧನರಾದರು.
ಅವರಿಗೆ ಪತ್ನಿ, ಇಬ್ಬರು ಪುತ್ರಿಯರು ಮತ್ತು ಮಗ ಇದ್ದಾರೆ. ಮೂಲತಃ ಕೇರಳದವರಾದ ಅವರು ಧರ್ಮಸ್ಥಳದಲ್ಲಿ ಡಿ.ಎಂ.ಸಿ. (ಧರ್ಮಸ್ಥಳ ಮಂಜುನಾಥೇಶ್ವರ ಕನ್‌ಸ್ಟ್ರಕ್ಷನ್) ವಿಭಾಗದಲ್ಲಿ ಮೇಲ್ವಿಚಾರಕರಾಗಿ ಸೇರಿ ಸುದೀರ್ಘ ಕಾಲ ಸೇವೆ ಸಲ್ಲಿಸಿದ್ದಾರೆ. ಉಜಿರೆಯಲ್ಲಿ ಪತ್ನಿ ಮತ್ತು ಮಕ್ಕಳೊಂದಿಗೆ ವಾಸ್ತವ್ಯ ಇದ್ದರು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ
Post a Comment