ಮಂಗಳೂರು: ಕಾಸರಗೋಡಿನ ಪ್ರಸಿಧ್ದ ಪಾಂಡೇಲು ವೈದಿಕ ಮನೆತನದ ಕಿಳಿಂಗಾರು ರಾಮ ಭಟ್ಟ (90 ವರ್ಷ) ಇವರು ಅಲ್ಪಕಾಲದ ಅಸೌಖ್ಯದಿಂದ ಇಂದು (ನ.27) ವಿದ್ಯಾಗಿರಿಯಲ್ಲಿರುವ ತಮ್ಮ ಮಗನ ಮನೆಯಲ್ಲಿ ನಿಧನ ಹೊಂದಿದರು. ಅವರು ಬಿಎಸ್ಸೆನ್ನೆಲ್ ಅಧಿಕಾರಿ ಕಿಳಿಂಗಾರು ಈಶ್ವರ ಭಟ್ ಸಹಿತ ಮೂವರು ಪುತ್ರರು ಹಾಗೂ ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ
Post a Comment