ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ಚನ್ನಬಸಮ್ಮ ರುದ್ರಗೌಡರ ನಿಧನ

ಚನ್ನಬಸಮ್ಮ ರುದ್ರಗೌಡರ ನಿಧನ



ಹುನಗುಂದ: ತಾಲೂಕಿನ ತಿಮ್ಮಾಪುರ ಗ್ರಾಮದ ರೆಡ್ಡಿ ಸಮಾಜದ ಹಿರಿಯರಾದ ಶ್ರೀಮತಿ ಚನ್ನಬಸಮ್ಮ ರುದ್ರಗೌಡ ರುದ್ರಗೌಡರ ಇವರು ಇಂದು (ಜ.31) ಮುಂಜಾನೆ 4:05 ನಿಮಿಷಕ್ಕೆ ತಿಮ್ಮಾಪುರದಲ್ಲಿ ನಿಧನರಾದರು ಮೃತರಿಗೆ 83 ವರ್ಷ ವಯಸ್ಸಾಗಿತ್ತು. ಮೃತರ ಅಂತ್ಯಕ್ರಿಯೆಯು ತಿಮ್ಮಾಪುರ ಗ್ರಾಮದಲ್ಲಿ ಮಧ್ಯಾಹ್ನ 2 ಗಂಟೆಗೆ ಜರಗಿತು ಎಂದು ಕುಟುಂಬದ ಮೂಲಗಳು ತಿಳಿಸಿವೆ.


ಅವರು ಪುತ್ರರಾದ ಮಾಜಿ ಸೈನಿಕ ಬಸವಂತಗೌಡ ಹನುಮಂತಗೌಡ (ರೈಲ್ವೆ ಉದ್ಯೋಗಿ), ಶಿಕ್ಷಕ ವೆಂಕನಗೌಡ ಹಾಗೂ ಕೆ ಎಸ್ ಆರ್ ಟಿ ಸಿ ನೌಕರ ಪ್ರಕಾಶ್ ಗೌಡ ಮತ್ತು ಸೊಸೆಯಂದಿರು ಮೊಮ್ಮಕ್ಕಳು ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.


ಸಂತಾಪ: ಚನ್ನಬಸಮ್ಮ ನಿಧನಕ್ಕೆ ಸ್ಥಳೀಯ ಗ್ರಾಮ ಪಂಚಾಯತಿ ಸದಸ್ಯರು ಗ್ರಾಮಸ್ಥರು ಸಂತಾಪ ವ್ಯಕ್ತಪಡಿಸಿದ್ದಾರೆ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter   .

0 Comments

Post a Comment

Post a Comment (0)

Previous Post Next Post