ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ನಿಧನ: ಪ್ರೇಮಾ ಕೈಕಂಬ

ನಿಧನ: ಪ್ರೇಮಾ ಕೈಕಂಬ




ಮಂಗಳೂರು: ಗುರುಪುರ ಕೈಕಂಬದ ಹೋಟೆಲ್ ದೇವಿಪ್ರಸಾದ್ ಮಾಲಕರಾಗಿದ್ದ ದಿ. ಆನಂದ ಅಮೀನ್ ಅವರ ಧರ್ಮಪತ್ನಿ ಪ್ರೇಮ (82) ಅಲ್ಪಕಾಲದ ಅಸೌಖ್ಯದಿಂದ ರವಿವಾರ ಸ್ವಗೃಹದಲ್ಲಿ ನಿಧನ ಹೊಂದಿದರು. ಅವರು ಮೂವರು ಪುತ್ರಿಯರು, ನಾಲ್ವರು ಪುತ್ರರನ್ನು ಅಗಲಿದ್ದಾರೆ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter   

0 Comments

Post a Comment

Post a Comment (0)

Previous Post Next Post