ಮಂಗಳೂರು: ಶ್ರೀ ಮಂಗಳಾದೇವಿ ದೇವಸ್ಥಾನದ ಆಡಳಿತ ಮೊಕ್ತೇಸರರಾದ ಪಿ. ರಮಾನಾಥ್ ಹೆಗ್ಡೆ (72) ಅವರು ಇಂದು (ಜ.16) ನಿಧನರಾದರು.
ಅವರು ಕಳೆದ 31 ವರ್ಷಗಳಿಂದ ಮಂಗಳಾದೇವಿ ದೇವಸ್ಥಾನದಲ್ಲಿ ಆಡಳಿತ ಮೊಕ್ತೇಸರರಾಗಿ ಸೇವೆ ಸಲ್ಲಿಸುತ್ತಾ ಇದ್ದರು.
ಇವರ ಅಂತಿಮ ದರ್ಶನವು ನಾಳೆ (ಜ.17) ಬುಧವಾರ ಬೆಳಗ್ಗೆ 8.00 ರಿಂದ 11.00 ವರೆಗೆ ಮಂಗಳಾದೇವಿ ದೇವಸ್ಥಾನದ ಹಿಂಬದಿಯಲ್ಲಿರುವ ಸ್ವಗೃಹದಲ್ಲಿ ಬೆಳಿಗ್ಗೆ ನಡೆಯಲಿದೆ. 11.30ಕ್ಕೆ ನಂದಿಗುಡ್ಡೆ ರುದ್ರಭೂಮಿಯಲ್ಲಿ ಅಂತಿಮ ಸಂಸ್ಕಾರ ನಡೆಯಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ
إرسال تعليق