ಉಜಿರೆ: ಎಸ್.ಡಿ.ಎಂ. ಶಿಕ್ಷಣ ಸಂಸ್ಥೆಗಳ ಉಪಾಧ್ಯಕ್ಷ ಪ್ರೊ. ಎಸ್. ಪ್ರಭಾಕರ್ ಅವರ ಪತ್ನಿ ಸರೋಜಿನಿದೇವಿ (81) ಅಲ್ಪ ಕಾಲದ ಅನಾರೋಗ್ಯದಿಂದ ಮಂಗಳವಾರ ಮಂಗಳೂರಿನಲ್ಲಿ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.
ಅವರಿಗೆ ಪತಿ ಮತ್ತು ಮಗಳು ಇದ್ದಾರೆ.
ಮಗಳು ಶರ್ಮಿಳಾ ವಿದೇಶದಲ್ಲಿದ್ದು ಇಂದು ಬುಧವಾರ ಆಗಮಿಸಲಿದ್ದು ಬುಧವಾರ ಉಜಿರೆಯಲ್ಲಿ ಅಂತ್ಯಸಂಸ್ಕಾರ ನಡೆಸಲಾಗುವುದು.
ಸರೋಜಿನಿದೇವಿ ಮೂಲತಃ ಮೂಡಬಿದ್ರೆಯ ಬೆಟ್ಕೇರಿಯವರಾಗಿದ್ದು ವಿವಾಹದ ಬಳಿಕ ಅವರು ಉಜಿರೆಯಲ್ಲಿ ವಾಸ್ತವ್ಯ ಇದ್ದರು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ
Post a Comment