ಪುತ್ತೂರು: ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಮಾಜಿ ಅಧ್ಯಕ್ಷ, ಜಾನಪದ ವಿದ್ವಾಂಸ, ಸಾಹಿತಿ, ಶಿಕ್ಷಕ ಡಾ.ಪಾಲ್ತಾಡಿ ರಾಮಕೃಷ್ಣ ಆಚಾರ್ (79) ಮಂಗಳವಾರ (7 ಮೇ 2024) ನಿಧನರಾಗಿದ್ದಾರೆ.
ಅವರಿಗೆ ಪತ್ನಿ ಸುಮಾ ಆರ್. ಆಚಾರ್, ಪುತ್ರಿಯರಾದ ಕಿರಣ ಪಿ.ಆರ್, ಸುಪ್ರಿಯ ಪಿ.ಆರ್, ಮಗ ಹರ್ಷವರ್ಧನ ಪಿ.ಆರ್ ಹಾಗೂ ಅಳಿಯ ಕೃಷ್ಣ ಎಂ.ವಿ, ಜಯಪಾಲ್ ಎಚ್.ಆರ್. ಸೊಸೆ ಸುಧಾ ಟಿ.ಜೆ ಹಾಗೂ ಮೊಮ್ಮಕ್ಕಳು ಸುಹೃತ್, ಸಹಜ, ನಿಸ್ವನ, ಅವಲೋಕಿತ, ನಲ್ಮೆ, ಆತ್ಮೀಯ ಇದ್ದಾರೆ.
ಅವರ ಅಂತ್ಯಕ್ರಿಯೆ ಬುಧವಾರ ಮಧ್ಯಾಹ್ನ 12 ಗಂಟೆಗೆ ಅವರ ಮನೆಯಾದ ಪುತ್ತೂರು ತಾಲ್ಲೂಕಿನ ಪಾಲ್ತಾಡಿ ಗ್ರಾಮದ ಸ್ವಗೃಹದಲ್ಲಿ ನಡೆಯಲಿದೆ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ
إرسال تعليق