ಮಂಗಳೂರು: ರಾಮಕುಂಜ ಗ್ರಾಮದ ನೀರಾಜೆಯ ನಿವಾಸಿ, ಪ್ರಗತಿಪರ ಕೃಷಿಕ, ಮಾಜಿ ತಾಲೂಕು ಬೋರ್ಡ್ ಸದಸ್ಯ ವಾಸಪ್ಪ ಬಂಗ (91) ಅಲ್ಪ ಕಾಲದ ಅಸೌಖ್ಯದಿಂದ ಶುಕ್ರವಾರ ರಾತ್ರಿ ನಗರದ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಮೃತರು ಪತ್ನಿ, ಪತ್ರಕರ್ತ ಪುಷ್ಪರಾಜ್ ಬಿ.ಎನ್ ಸಹಿತ ಇಬ್ಬರು ಪುತ್ರರು, ನಾಲ್ವರು ಪುತ್ರಿಯರು, ಸೊಸೆಯರು, ಅಳಿಯಂದಿರು ಹಾಗೂ ಅಪಾರ ಬಂಧು ಮಿತ್ರರನ್ನು ಅಗಲಿದ್ದಾರೆ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ
إرسال تعليق