ಕಾಸರಗೋಡು: ಹಿರಿಯ ವೈದಿಕ ವಿದ್ವಾಂಸರಾದ ವೇದಮೂರ್ತಿ ಪಳ್ಳತ್ತಡ್ಕ ಪರಮೇಶ್ವರ ಭಟ್ ಅವರು ಉಡುಪಿಯಲ್ಲಿ ತಮ್ಮ ಪುತ್ರನ ಮನೆಯಲ್ಲಿ ಇಂದು ನಿಧನರಾದರು ಎಂದು ಮೂಲಗಳು ತಿಳಿಸಿವೆ.
ಉಡುಪಿಯಲ್ಲಿ ಮಗ ಸುಬ್ರಹ್ಮಣ್ಯ ಅವರ ಮನೆಯಲ್ಲಿ ಪರಮೇಶ್ವರ ಭಟ್ಟರು ವಾಸ್ತವ್ಯವಿದ್ದರು. ನಾಳೆ ಬೆಳಗ್ಗೆ (ಸೋಮವಾರ) ಪಳ್ಳತ್ತಡ್ಕದಲ್ಲಿ ಅಂತ್ಯ ಸಂಸ್ಕಾರ ನೆರವೇರಲಿದೆ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ
Post a Comment