ಬೆಳ್ತಂಗಡಿ: ಲಾೖಲ ಗ್ರಾಮದ ಕುದುಕ್ಕುಳಿ ನಿವಾಸಿ, ದಿ| ಕಾಕುಂಜೆ ಶ್ಯಾಮ ಭಟ್ಟ ಅವರ ಪತ್ನಿ ಸರಸ್ವತಿ ಕುದುಕ್ಕುಳಿ (83) ಅವರು ನ. 28ರಂದು ಸ್ವಗೃಹದಲ್ಲಿ ನಿಧನ ಹೊಂದಿದರು. ಪುತ್ರ ಶೂಲಪಾಣಿ, ಪುತ್ರಿಯರಾದ ಸಾವಿತ್ರಿ ಶ್ರೀದೇವಿ ಹಾಗೂ ಅಪಾರ ಬಂಧುಮಿತ್ರರನ್ನು ಅಗಲಿದ್ದಾರೆ.
ಅವರ ಅಂತ್ಯಕ್ರಿಯೆ ಶುಕ್ರವಾರ ಮಧ್ಯಾಹ್ನ ನೆರವೇರಿತು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ
إرسال تعليق