ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ಅರಂತೋಡು: ಗೋಕಳ್ಳರ ಹಿಡಿದು ಪೊಲೀಸರಿಗೊಪ್ಪಿಸಿದ ಸ್ಥಳೀಯರು

ಅರಂತೋಡು: ಗೋಕಳ್ಳರ ಹಿಡಿದು ಪೊಲೀಸರಿಗೊಪ್ಪಿಸಿದ ಸ್ಥಳೀಯರು

ಏಳು ದನಗಳು ಪೊಲೀಸರ ವಶಕ್ಕೆ




ಸುಳ್ಯ: ಅನಧಿಕೃತವಾಗಿ ಏಳು ಗೋವುಗಳನ್ನು ಸಾಗಿಸುತ್ತಿದ್ದ ಎರಡು ವಾಹನಗಳನ್ನು ಅರಂತೋಡು ಬಳಿ ಸ್ಥಳೀಯರು ತಡೆದು ಇಬ್ಬರನ್ನು ಪೊಲೀಸರಿಗೊಪ್ಪಿಸಿದ್ದಾರೆ.


ಸದ್ಯ ಏಳು ಗೋವುಗಳನ್ನು ಕೂಡ ಸುಳ್ಯದ ಪೊಲೀಸ್ ಠಾಣೆಗೆ ತೆಗೆದುಕೊಂಡು ಬರಲಾಗಿದೆ. ಪಿಕಪ್, ಮಿನಿ ಲಾರಿ ಸೇರಿದಂತೆ ಎರಡು ವಾಹನಗಳನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

0 Comments

Post a Comment

Post a Comment (0)

Previous Post Next Post