ಬಜಪೆ: ಇಲ್ಲಿನ ಶ್ರೀ ವಿಜಯ ವಿಟ್ಠಲ ಭಜನ ಮಂದಿರ ಸಮೀಪದ ನಿವಾಸಿ ನಿವೃತ್ತ ಉಪತಹಶೀಲ್ದಾರ್ ಎಲ್ಲೂರು ಶ್ರೀಧರ ಆಚಾರ್ಯ ಬಜಪೆ ಅವರು ಅ. 18ರಂದು ನಿಧನ ಹೊಂದಿದರು. ಮೃತರು ಇಬ್ಬರು ಪುತ್ರಿಯರು ಮತ್ತು ಪುತ್ರನನ್ನು ಅಗಲಿದ್ದಾರೆ.
ಅವರು ಶ್ರೀ ವಿಶ್ವಬ್ರಾಹ್ಮಣ ಸಂಘದ ಉಪಾಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದರು.
ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ
Post a Comment